ಸುಡಾನ್ನಲ್ಲಿ ಭೂಕುಸಿತಕ್ಕೆ ಇಡೀ ಗ್ರಾಮವೇ ನೆಲಸಮ- 1,000 ಮಂದಿ ಸಾವು
(ನ್ಯೂಸ್ ಕಡಬ) newskadaba.com, ಸೆ. 03 ಕೈರೋ : ಸುಡಾನ್ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದ ಪರಿಣಾಮ ಇಡೀ ಗ್ರಾಮವೇ ನೆಲಸಮಗೊಂಡಿದೆ. ಭೂಕುಸಿತದಲ್ಲಿ 1,000 ಕ್ಕೂ ಹೆಚ್ಚು ಜನರು ಪ್ರಾಣಕಳೆದುಕೊಂಡಿದ್ದಾರೆ. ಈ ಅವಘಡದಲ್ಲಿ ಒಬ್ಬನೇ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾನೆ. ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾರಿ ಭೂಕುಸತ ಸಂಭವಿಸಿದೆ. ಗ್ರಾಮದಲ್ಲಿ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗಿತ್ತು. ಅದರ ಬೆನ್ನಲ್ಲೇ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್ಮೆಂಟ್/ಆರ್ಮಿ (ಎಸ್ಎಲ್ಎಂ) ಮಾಹಿತಿ […]
ಸುಡಾನ್ನಲ್ಲಿ ಭೂಕುಸಿತಕ್ಕೆ ಇಡೀ ಗ್ರಾಮವೇ ನೆಲಸಮ- 1,000 ಮಂದಿ ಸಾವು Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್