ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳಿಂದ ಎನ್ಕೌಂಟರ್ – ಐವರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಡಿ. 19 ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್ ನಡೆದಿದ್ದು ಐವರು ಉಗ್ರರ ಹತ್ಯೆಯಾಗಿದೆ ಎಂದು ವರದಿಯಾಗಿದೆ. ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್​ಕೌಂಟರ್​ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ ಎಂದು ಹೇಳಿದ್ದಾರೆ. ಬುಧವಾರ ರಾತ್ರಿ ಜಿಲ್ಲೆಯ ಬೇಹಿಬಾಗ್ ಪ್ರದೇಶದ ಕಡದರ್‌ನಲ್ಲಿ ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ […]

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳಿಂದ ಎನ್ಕೌಂಟರ್ – ಐವರು ಉಗ್ರರ ಹತ್ಯೆ Read More »

ಕರಾವಳಿ