ದೆಹಲಿ ವಾಯು ಮಾಲಿನ್ಯದ ಬಗ್ಗೆ ಪ್ರಧಾನಿ ಮೋದಿಗೆ ಕಿರಣ್ ಬೇಡಿ ಪತ್ರ

(ನ್ಯೂಸ್‌ ಕಡಬ) newskadaba.com,  ನ.29: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಹಲವೆಡೆಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ 369ರಷ್ಟು ದಾಖಲಾಗಿದೆ. ಹೆಚ್ಚುತ್ತಿರುವ ಮಾಲಿನ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಪುದುಚೇರಿ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಕಿರಣ್ ಬೇಡಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ಕುರಿತು ಬರೆಯುತ್ತಾ, ಪ್ರಧಾನಿ ಮೋದಿ […]

ದೆಹಲಿ ವಾಯು ಮಾಲಿನ್ಯದ ಬಗ್ಗೆ ಪ್ರಧಾನಿ ಮೋದಿಗೆ ಕಿರಣ್ ಬೇಡಿ ಪತ್ರ Read More »

ರಾಷ್ಟ್ರೀಯ ನ್ಯೂಸ್