ನಿತ್ಯ ನಿರಂತರವಾಗಿ ಯೋಗ ಮಾಡಿದರೆ ಆರೋಗ್ಯವಂತರಾಗಬಹುದು ➤ ಕಿರಣ್ ಗೋಗಟೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ಸುಖವಾಗಿ ಬಾಳಬೇಕಾದರೆ ಆರೋಗ್ಯ ಮುಖ್ಯ ಅದಕ್ಕಾಗಿ ಯೋಗ ಪೂರಕವಾಗಿದೆ. ಭಾರತದಲ್ಲಿ ಎಲ್ಲವೂ ಇದೆ ಆದರೆ, ಅದನ್ನು ಬಳಸಿಕೊಳ್ಳುವುದಿಲ್ಲ. ನಿತ್ಯ ನಿರಂತರವಾಗಿ ಯೋಗ ಮಾಡಿದರೆ, ಆರೋಗ್ಯವಂತರಾಗಬಹುದು. ಈ ಕಾರ್ಯಕ್ರಮಕ್ಕೆ ಆಗಮಿಸಿ ಮಾನಸಿಕ ನೆಮ್ಮದಿ ಸಿಕ್ಕಿತು ಎಂದು ಅಧ್ಯಕ್ಷರು ಹಾಲು ಉತ್ಪಾದಕರ ಒಕ್ಕೂಟ, ಕುಟ್ರುಪ್ಪಾಡಿ ಹಾಗೂ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಕಿರಣ್ ಗೋಗಟೆ ಹೇಳಿದರು. ಅವರು ಕಡಬದ ಕೇವಳ ಹನುಮಾನ್ ನಗರದ ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಹಾಗೂ ಸರಸ್ವತಿ […]

ನಿತ್ಯ ನಿರಂತರವಾಗಿ ಯೋಗ ಮಾಡಿದರೆ ಆರೋಗ್ಯವಂತರಾಗಬಹುದು ➤ ಕಿರಣ್ ಗೋಗಟೆ Read More »

ಕರಾವಳಿ