ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

(ನ್ಯೂಸ್ ಕಡಬ) newskadaba.com ಕಡಬ, ಆ .22, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ನೂಜಿಬಾಳ್ತಿಲ ಶಾಲಾಭಿವೃದ್ದಿ ಸಮಿತಿ, ಶಾಲಾ ಮೇಲುಸ್ತುವಾರಿ ಸಮಿತಿ ವತಿಯಿಂದ ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2017-18 ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲೆಯಲ್ಲಿ ಸೋಮವಾರ ನಡೆಯಿತು. ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ದೀಪ ಪ್ರಜ್ವಲನಗೊಳಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಇಂದು ಇಲ್ಲಿ ಬೆಳಗಿಸಿದ ಜ್ಯೋತಿಯಂತೆ ಈ ಕ್ಲಸ್ಟರ್ ಮಟ್ಟದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಬೆಳಕಾಗಲಿ […]

ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ಕರಾವಳಿ