ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸಿ ದಾಖಲೆ ಸೃಷ್ಟಿಸಿದ ಕೆಎಂಎಫ್
(ನ್ಯೂಸ್ ಕಡಬ) newskadaba.com ಜೂ:04, ಮಂಗಳೂರು: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ ಸಾಧ್ಯವಾಗಿದೆ. ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್‌ಗೆ ಸಾಧ್ಯವಾಗಿದೆ ಎಂದು ಹೇಳಲಾಗಿದೆ. ಇದು ಕಳೆದ ವರ್ಷ ದಿನವೊಂದರಲ್ಲಿ ಸಂಗ್ರಹಿಸಿದ ಗರಿಷ್ಠ ಹಾಲಿಗಿಂತಲೂ ಹೆಚ್ಚು. ಕಳೆದ […]
ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸಿ ದಾಖಲೆ ಸೃಷ್ಟಿಸಿದ ಕೆಎಂಎಫ್ Read More »
ಕರ್ನಾಟಕ
