ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ – ಕಾಂತಾರ ಅಭಿನಯಕ್ಕಾಗಿ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 16. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಘೋಷಿಸಿದ್ದು ಸೂಪರ್ ಹಿಟ್ ಚಿತ್ರ ʼಕಾಂತಾರʼದಲ್ಲಿನ ನಟನೆಗಾಗಿ ರಿಷಬ್ ಶೆಟ್ಟಿ ಅವರನ್ನು ಅತ್ಯುತ್ತಮ ನಟ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಟ ಯಶ್ ಅಭಿನಯದ ʼಕೆಜಿಎಫ್ ಚಾಪ್ಟರ್ 2ʼ ಸಿನಿಮಾಗೆ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ಸಿಕ್ಕಿದೆ. ಅಲ್ಲದೇ ಅದೇ ಚಿತ್ರವು ಅತ್ಯುತ್ತಮ ಸ್ಟಂಟ್ ಕೊರಿಯೋಗ್ರಫಿ ಪ್ರಶಸ್ತಿಯನ್ನೂ ಪಡೆದಿದೆ. ಅತ್ಯುತ್ತಮ ನಟಿ ಪ್ರಶಸ್ತಿ ನಿತ್ಯ ಮೆನನ್ ಹಾಗೂ ಮಾನಸಿ […]
