ಮಣಿಪಾಲದ ಯುವತಿಗೆ ಹೊಸ ತೋಳಿನ ಜೋಡಣೆ ► ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ಸಾಧನೆ
(ನ್ಯೂಸ್ ಕಡಬ) newskadaba.com ಕೊಚ್ಚಿ,ಸೆ.29. ರಸ್ತೆ ಅಪಘಾತದಲ್ಲಿ ಎರಡು ಕೈಗಳನ್ನು ಕಳೆದುಕೊಂಡ ಯುವತಿಗೆ ಯುವಕನ ತೋಳನ್ನು ಕಸಿ ಮಾಡಿ ಜೋಡಿಸಿದ ಅಪರೂಪದ ಸಾಧನೆಯನ್ನು ಕೇರಳದ ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ವೈಧ್ಯರಿಂದ ನಡೆದಿದೆ. ಮಣಿಪಾಲದ 19 ವರ್ಷದ ಎಂಜಿನಿಯರ್ ವಿದ್ಯಾರ್ಥಿನಿ ಕಳೆದ ವರ್ಷ ರಸ್ತೆ ಅಪಘಾತವೊಂದರಲ್ಲಿ ತನ್ನ ಎರಡು ಕೈಗಳನ್ನು ಕಳೆದುಕೊಂಡಿದ್ದಳು. ಪ್ಲಾಸ್ಟಿಕ್ ಮತ್ತು ಪುನಃ ನಿರ್ಮಾಣದ ಸರ್ಜರಿ ಇಲಾಖೆಯ ಮುಖ್ಯಸ್ಥರಾದ ಡಾ. ಸುಬ್ರಹ್ಮಣ್ಯ ಅಯ್ಯರ್ ನೇತೃತ್ವದಲ್ಲಿ ಸುಮಾರು 20 ವೈದ್ಯರು ಮತ್ತು 16 ಅರವಳಿಕೆ ತಜ್ಞರು ಸೇರಿ […]
ಮಣಿಪಾಲದ ಯುವತಿಗೆ ಹೊಸ ತೋಳಿನ ಜೋಡಣೆ ► ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ಸಾಧನೆ Read More »
ರಾಷ್ಟ್ರೀಯ ನ್ಯೂಸ್
