ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ
(ನ್ಯೂಸ್ ಕಡಬ) newskadaba.com, ಅ.16: ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ (ಅಕ್ಟೋಬರ್ 17) ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಜರುಗಲಿದೆ. ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ 44 […]
ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್








