ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದ ಕೊಹ್ಲಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 17. ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದಾಖಲೆ ಮಾಡುವುದರೊಂದಿಗೆ ಕಿಂಗ್ ಕೊಹ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದಿದ್ದಾರೆ. ಟೀಮ್ ಇಂಡಿಯಾ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ […]
ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದ ಕೊಹ್ಲಿ Read More »
ಕ್ರೀಡಾ ನ್ಯೂಸ್
