ವಿಜಯ ಹಝಾರೆ ಪಂದ್ಯದಲ್ಲೇ ದಾಖಲೆ ಬರೆದ ಕೊಹ್ಲಿ
(ನ್ಯೂಸ್ ಕಡಬ)com,ಡಿ.25: ವಿಜಯ ಹಝಾರೆ ಟ್ರೋಫಿಯ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಐತಿಹಾಸಿಕ ದಾಖಲೆಯನ್ನು ಮುರಿಯುವ ಮೂಲಕ ಕೊಹ್ಲಿ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ. ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಆಂಧ್ರ ವಿರುದ್ಧದ ಪಂದ್ಯದಲ್ಲಿ ದೆಹಲಿ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದ ವಿರಾಟ್ ಕೊಹ್ಲಿ, ಈ ಪಂದ್ಯದಲ್ಲಿ ಗಳಿಸಿದ ಮೊದಲ ರನ್ನೊಂದಿಗೆ ಲಿಸ್ಟ್ ಎ (ಏಕದಿನ) […]
ವಿಜಯ ಹಝಾರೆ ಪಂದ್ಯದಲ್ಲೇ ದಾಖಲೆ ಬರೆದ ಕೊಹ್ಲಿ Read More »
ಕ್ರೀಡಾ ನ್ಯೂಸ್
