ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿರುವ ಟೀಮ್ ಇಂಡಿಯಾ ಆಟಗಾರ ಹಾಗೂ ಗೆಳೆಯ ಶಿಖರ್ ಧವನ್‌ಗಾಗಿ ವಿರಾಟ್ ಕೊಹ್ಲಿ ಭಾವನಾತಕ ಸಂದೇಶ ಕಳುಹಿಸಿದ್ದು, ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ನಿಮ ಪರಂಪರೆ ಶಾಶ್ವತ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಅವರು ಬಾಲ್ಯದಿಂದಲೂ ಒಟ್ಟಿಗೆ ಕ್ರಿಕೆಟ್ ಮೈದಾನದಲ್ಲಿ ಕ್ರೀಸ್ ಹಂಚಿಕೊಂಡಿದ್ದರೆ, ಕೊಹ್ಲಿ ಅವರ ನಾಯಕತ್ವದಲ್ಲೇ ಧವನ್ ಅವರು ತಮ್ಮ ಕ್ರಿಕೆಟ್ ಜೀವನದ ಅಂತಿಮ ಪಂದ್ಯವಾಡಿದ್ದರು. ತಮ್ಮ ಅಧಿಕೃತ ಎಕ್ಸ್ […]
ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ Read More »
ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
