ಬೆಂಗಳೂರು, ಕೋಲಾರಗಳಲ್ಲಿ NIA ದಾಳಿ: ಉಗ್ರರಿಗೆ ನೆರವು ನೀಡುತ್ತಿದ್ದ ಆರೋಪದ ಮೇಲೆ ಮೂವರ ಬಂಧನ
(ನ್ಯೂಸ್ ಕಡಬ) newskadaba.com, ಜು. 09. ಬೆಂಗಳೂರು: ಲಷ್ಕರೆ ತಯ್ಬಾ (LeT) ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿದ್ದ ಆರೋಪ ಸಂಬಂಧ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ (NIA) ನಿನ್ನೆ ಮಂಗಳವಾರ ಬಂಧಿಸಿದೆ. ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ಡಾ. ನಾಗರಾಜ್, ಎಎಸ್‌ಐ ಚಾನ್‌ಪಾಷಾ, ಕೋಲಾರದ ಅನೀಸಾ ಫಾತೀಮಾ ಬಂಧಿತರು. ಆರೋಪಿ ಅನಿಸಾ, ತಲೆಮರೆಸಿಕೊಂಡಿರುವ ಉಗ್ರ ಜುನೈದ್ ಅಹಮ್ಮದ್‌ನ ತಾಯಿ. ಈ ಮೂವರು ಶಂಕಿತರು ಜೈಲಿನಲ್ಲಿರುವ […]
ಬೆಂಗಳೂರು, ಕೋಲಾರಗಳಲ್ಲಿ NIA ದಾಳಿ: ಉಗ್ರರಿಗೆ ನೆರವು ನೀಡುತ್ತಿದ್ದ ಆರೋಪದ ಮೇಲೆ ಮೂವರ ಬಂಧನ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
