ಇನ್ನೋವಾಗಳೆರಡು ಮುಖಾಮುಖಿ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ) newskadaba.com ಕೋಲಾರ, ಆ.09. ಇನ್ನೋವಾ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಕೋಲಾರದಲ್ಲಿ ನಡೆದಿದೆ. ಕೋಲಾರ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ಎದುರಿನಿಂದ ಬರುತ್ತಿದ್ದ ಇನ್ನೋವಾಗೆ ಕೋಲಾರ ತಾಲೂಕಿನ ಪಟ್ನಾ ಗ್ರಾಮದ ಬಳಿ ಮುಖಾಮುಖಿ ಢಿಕ್ಕಿಯಾದುದರಿಂದ ಬೆಂಗಳೂರು ರಾಮಮೂರ್ತಿ ನಗರ ನಿವಾಸಿ ರೂಪಾ(28) ಎಂಬವರು ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ. ಘಟನೆಯಲ್ಲಿ ಕೋಲಾರ ನಗರಸಭೆ 27 ನೇ ವಾರ್ಡ್ ಸದಸ್ಯೆ ಸಾಕಮ್ಮ ಹಾಗೂ ಪ್ರಭಾಕರ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕೋಲಾರದ ಖಾಸಗಿ […]
ಇನ್ನೋವಾಗಳೆರಡು ಮುಖಾಮುಖಿ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು Read More »
ಕರ್ನಾಟಕ

