ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದು, ಚೆನ್ನೈ ಮೂಲದ ನಾಲ್ವರು ಯುವಕರು ಸ್ಥಳದಲ್ಲೇ ಸಾವು
(ನ್ಯೂಸ್ ಕಡಬ) newskadaba.com, ನ.24 ಕೋಲಾರ : ಚೆನ್ನೈ-ಬೆಂಗಳೂರು ಕಾರಿಡಾರ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಅಬ್ಬೇನಹಳ್ಳಿ ಬ್ರಿಡ್ಜ್ ಬಳಿ ತಡರಾತ್ರಿ 2 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಚೆನ್ನೈ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ವರ್ಣಾ ಕಾರು, ಚಾಲಕನ ನಿದ್ರೆ ಮಂಪರಿನಿಂದ ನಿಯಂತ್ರಣ ತಪ್ಪಿದೆ. ವೇಗವಾಗಿದ್ದ ಕಾರು ಅಬ್ಬೇನಹಳ್ಳಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿದೆ. ಬಿದ್ದ […]
ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದು, ಚೆನ್ನೈ ಮೂಲದ ನಾಲ್ವರು ಯುವಕರು ಸ್ಥಳದಲ್ಲೇ ಸಾವು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್


