ಕೊಲ್ಕತ್ತಾ ವೈದ್ಯೆ ಕೊಲೆ ಕೇಸ್‌- ಅಪರಾಧಿ ಸಂಜಯ್‌ ಸಿಂಗ್‌ಗೆ ಶಿಕ್ಷೆ ಪ್ರಮಾಣ ಪ್ರಕಟ

(ನ್ಯೂಸ್ ಕಡಬ) newskadaba.com ಜ.20  ಕೊಲ್ಕತ್ತಾ : ಕಳೆದ ವರ್ಷ ಕೊಲ್ಕತ್ತಾದ ಆರ್‌ಜಿಕರ್‌ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಅಪರಾಧಿಗೆ ಸೆಷನ್‌ ಕೋರ್ಟ್‌ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಸೀಲ್ದಾ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಅಪರಾಧಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅತ್ಯಾಚಾರ-ಕೊಲೆ ಮಾಡಿದ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋಲ್ಕತ್ತಾ ನ್ಯಾಯಾಲಯ ಶನಿವಾರ ಘೋಷಿಸಿತ್ತು. ಇದೀಗ ಪ್ರಕರಣದ ಕೂಲಂಕುಷ ತನಿಖೆ ಮಾಡಿದ ನ್ಯಾಯಮೂರ್ತಿ ಅನಿರ್ಬನ್ ದಾಸ್, ಅವರು […]

ಕೊಲ್ಕತ್ತಾ ವೈದ್ಯೆ ಕೊಲೆ ಕೇಸ್‌- ಅಪರಾಧಿ ಸಂಜಯ್‌ ಸಿಂಗ್‌ಗೆ ಶಿಕ್ಷೆ ಪ್ರಮಾಣ ಪ್ರಕಟ Read More »

ಬ್ರೇಕಿಂಗ್ ನ್ಯೂಸ್