ಕೋಲ್ಕತ್ತಾ ವೈದ್ಯೆಯ ಕೊಲೆ- ಆರೋಪಿಯನ್ನು ಗಲ್ಲಿಗೇರಿಸಿ ಎಂದ ಅತ್ತೆ..!!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 20. ತರಬೇತಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ತನ್ನ ಅಳಿಯನನ್ನು ಗಲ್ಲಿಗೇರಿಸಿ, ಬೇಕಾದದ್ದನ್ನು ಮಾಡಿ ಎಂದು ಆರೋಪಿ ವಿರುದ್ದ ಆತನ ಅತ್ತೆ ಕಿಡಿಕಾರಿರುವ ಕುರಿತು ವರದಿಯಾಗಿದೆ.   ಈ ಕುರಿತು ಆರೋಪಿ ಸಂಜಯ್ ರಾಯ್‍ನ ಅತ್ತೆ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಆರೋಪಿ ಸಂಜಯ್ ಒಬ್ಬನೇ ಈ ಕೃತ್ಯ ಎಸಗಿದಂತೆ ಕಾಣುತ್ತಿಲ್ಲ. ಅವನ ಜೊತೆ ಬೇರೆಯವರು ಇದ್ದಿರಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.  ಆರೋಪಿ ಸಂಜಯ್ ನನ್ನ ಮಗಳ ಜೊತೆ ಮದುವೆಯಾದ […]

ಕೋಲ್ಕತ್ತಾ ವೈದ್ಯೆಯ ಕೊಲೆ- ಆರೋಪಿಯನ್ನು ಗಲ್ಲಿಗೇರಿಸಿ ಎಂದ ಅತ್ತೆ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್