ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇ*ಪ್ ಕೇಸ್: ಕಾಲೇಜು ಭದ್ರತಾ ಸಿಬ್ಬಂದಿ ಸೇರಿ ನಾಲ್ವರ ಬಂಧನ
(ನ್ಯೂಸ್ ಕಡಬ) newskadaba.com ಜು.29 : ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮೊದಲೇ ಪಶ್ಚಿಮಬಂಗಾಳದ ಕೋಲ್ಕತ್ತಾದಲ್ಲಿ ಮತ್ತೊಂದು ಅಂಥದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಈ ಬಾರಿ ಕಾನೂನು ವಿದ್ಯಾರ್ಥಿಯ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು, ಕಾನೂನು ಕಾಲೇಜಿನ ಭದ್ರತಾ ಸಿಬ್ಬಂದಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಜೂನ್ 25 ರಂದು ಇಲ್ಲಿನ ಕಸ್ಬಾ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಹಿರಿಯ ಮತ್ತು ಕಾಲೇಜಿನ ಮಾಜಿ ವಿದ್ಯಾರ್ಥಿಯಿಂದ ಅತ್ಯಾಚಾರ ನಡೆಸಿದ […]
ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇ*ಪ್ ಕೇಸ್: ಕಾಲೇಜು ಭದ್ರತಾ ಸಿಬ್ಬಂದಿ ಸೇರಿ ನಾಲ್ವರ ಬಂಧನ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

