kolnadu

ಕೊಳ್ನಾಡು ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ.15. ಕೊಳ್ನಾಡು ಗ್ರಾಮ ಪಂಚಾಯತಿ ವತಿಯಿಂದ ಕೊಳ್ನಾಡು ಗ್ರಾಮ ಪಂಚಾಯತಿ ಕಾರ್ಯಾಲಯ ಹಾಗೂ ಸಾಲೆತ್ತೂರು ಮೈದಾನದ ರಾಜೀವ ಗಾಂಧೀ ಸೇವಾ ಕೇಂದ್ರದ, ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು ಧ್ವಜಾರೋಹಣ ನೇರವೇರಿಸಿ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಯಮುನಾ ಲಕ್ಷ್ಮಣ ಗೌಡ, ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತರು ಮತ್ತು ಮಕ್ಕಳು, ಸಮಾಜ ಸೇವಕ ಅಶ್ರಪ್ ಸಾಲೆತ್ತೂರು, ಗುತ್ತಿಗೆದಾರ ಅಂದ್ರು, ಸಾಮಾಜಿಕ ಕಾರ್ಯಕರ್ತ ಎಚ್.ಎಂ. […]

ಕೊಳ್ನಾಡು ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ಯೋತ್ಸವ ಆಚರಣೆ Read More »

ಕರಾವಳಿ

ಹೆಲ್ಪಿಂಗ್ ಹ್ಯಾಂಡ್ಸ್ (ರಿ)ಟ್ರಸ್ಟ್ ಕರೈ ಕೊಳ್ನಾಡು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ.15. ಕೊಳ್ನಾಡು ಗ್ರಾಮದ ಹೆಲ್ಪಿಂಗ್ ಹ್ಯಾಂಡ್ಸ್ (ರಿ) ಟ್ರಸ್ಟ್ ವತಿಯಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಊರಿನ ಉದ್ಯಮಿ ಮೊಹ್ದಿನ್ ಕರೈ ನೆರವೇರಿಸಿದರು. ದುವಾ ಆಶಿರ್ವಾದವನ್ನು ಮಸೀದಿಯ ಖತೀಬ್ ಅಬ್ದುಲ್ ಹಕೀಂ ದಾರಿಮಿ ನಡೆಸಿದರು. ಟ್ರಸ್ಟ್ ಸ್ಥಾಪಕದ್ಯಕ್ಷ ಎಚ್.ಎಂ. ಖಾಲೀದ್ ಕೊಳ್ನಾಡು, ಹಾಗೂ ಶಶಿ ಕುಮರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಊರಿನ ಹಿರಿಯ ಅಬ್ದುರಹಿಮಾನ್ ಕರೈ, ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಕೆ.ಎಂ. ಲತೀಪ್ ಪರ್ತಿಪ್ಪಾಡಿ, ಟ್ರಸ್ಟ್ ಪದಾಧಿಕಾರಿಗಳಾದ ಅಸೀಪ್

ಹೆಲ್ಪಿಂಗ್ ಹ್ಯಾಂಡ್ಸ್ (ರಿ)ಟ್ರಸ್ಟ್ ಕರೈ ಕೊಳ್ನಾಡು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ
Scroll to Top