ಕೇರಳದ ‘ಕೊಂಬನ್ ಟ್ರಾವೆಲ್ಸ್’ ಆಟ ಇನ್ಮುಂದೆ ಕರ್ನಾಟಕದಲ್ಲಿ ಶುರು
(ನ್ಯೂಸ್ ಕಡಬ) newskadaba.com ಕೇರಳ, ಫೆ.25. ಬಸ್ ಕ್ಷೇತ್ರದಲ್ಲಿ ಯುವ ಜನತೆಯಲ್ಲಿ ಕ್ರಾಂತಿಯನ್ನೇ ಸೃಷ್ಟಿಸಿದ್ದ ಕೇರಳದ ‘ಕೊಂಬನ್’ ಟ್ರಾವೆಲ್ಸ್ ಇನ್ಮುಂದೆ ಕರ್ನಾಟಕದಲ್ಲಿ ತನ್ನ ಸೇವೆಯನ್ನು ಮುಂದುವರಿಸಲಿದ್ದು, ಇದು ಕರ್ನಾಟಕದ ಬಸ್ ಪ್ರೇಮಿಗಳಲ್ಲಿ ಸಂತಸವನ್ನು ಉಂಟುಮಾಡಿದೆ. ಬಸ್ಸಿನ ಮೂಲ ದರಕ್ಕಿಂತಲೂ ಹೆಚ್ಚಿನ ಹಣ ವ್ಯಯಿಸಿ ಸೌಂಡ್ಸ್ & ಲೈಟಿಂಗ್ಸ್ ನೊಂದಿಗೆ ತನ್ನದೇ ವಿಶಿಷ್ಟ ಶೈಲಿಯ ಪೈಂಟಿಂಗ್ ಮೂಲಕ ಯುವ ಜನತೆಯಲ್ಲಿ ಬಸ್ ಬಗ್ಗೆ ಹೊಸ ಕಲ್ಪನೆಯನ್ನು ಮೂಡಿಸಿದ್ದ ಕೊಂಬನ್ ಟ್ರಾವೆಲ್ಸ್ ಹುಟ್ಟಿಕೊಂಡಿರುವುದೇ ಒಂದು ರೋಚಕ ಕಥೆ. ಆನೆಯನ್ನು ಖರೀದಿಸಲೆಂದು […]
ಕೇರಳದ ‘ಕೊಂಬನ್ ಟ್ರಾವೆಲ್ಸ್’ ಆಟ ಇನ್ಮುಂದೆ ಕರ್ನಾಟಕದಲ್ಲಿ ಶುರು Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್
