ಅಮಾಯಕ ಯುವಕನಿಗೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ ➤ ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಕೆಂಜಾಳದಲ್ಲಿ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ, ಸೆ.22. ಕೊಂಬಾರು ಗ್ರಾಮದ ಕಾಪಾರು ನಿವಾಸಿ ಲೋಕೇಶ ಎಂಬವರಿಗೆ ಸುಬ್ರಹ್ಮಣ್ಯ ವಲಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಮಾನುಷವಾಗಿ ಮಾರಾಣಾಂತಿವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿರುವ ಅಲ್ಲಿನ ನಾಗರಿಕರು, ಹಲ್ಲೆ ನಡೆಸಿದ ಇಲಾಖಾ ಸಿಬ್ಬಂದಿಗಳನ್ನು ವಾರದೊಳಗೆ ಅಮಾನತು ಮಾಡದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಶನಿವಾರದಂದು ಕೆಂಜಾಳ ಅರಣ್ಯ ಇಲಾಖೆಯ ಕಛೇರಿಯ ಎದುರು ಕೆಂಜಾಳದ ನಾಗರಿಕರು ಹಾಗೂ ನೀತಿ ತಂಡದ ಸದಸ್ಯರು ಪ್ರತಿಭಟನೆ ನಡೆಸಿದರು. ಮಧ್ಯಾಹ್ನದವರೆಗೆ ಯಾವ ಅರಣ್ಯ […]


