ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.1. ಮರ್ದಾಳ- ಸುಬ್ರಹ್ಮಣ್ಯ ರಸ್ತೆಯ ಐತ್ತೂರು ಸಂಪರ್ಕಿಸುವ ಜಿ.ಪಂ. ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಅಂಗಾರ ಅವರು ನೆರವೇರಿಸಿದರು. 3.80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅಂಗಾರ ಅವರು, ಪ್ರಾಮಾಣಿಕ ಮನಸ್ಸಿನಿಂದ ಜನರು ನೀಡಿದ ಅವಕಾಶವನ್ನು ಉಪಯೋಗಿಸಿಕೊಂಡು ಜನಹಿತಕ್ಕಾಗಿ ಶ್ರಮಿಸುವ ಜನಪ್ರತಿನಿಧಿಗಳಿಗೆ ಜನರು ನಿಜವಾದ ಗೌರವವನ್ನು ಸಲ್ಲಿಸುತ್ತಾರೆ. ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಮುನ್ನಡೆಯಬೇಕು. ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ […]

ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ Read More »

ಕರಾವಳಿ