ಕೂಳೂರು ಸೇತುವೆ ದುಸ್ಥಿತಿ- ಘನ ವಾಹನಗಳ ಸಂಚಾರ ನಿಷೇಧ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16. ಕರಾವಳಿಯಲ್ಲಿನ ಹಲವು ಸೇತುವೆಗಳ ಮೇಲೆ ವಾಹನ ನಿರ್ಬಂಧದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಒಂದೊಂದೇ ಹಳೆಯ ಸೇತುವೆಗಳ ಮೇಲಿನ ವಾಹನ ಸಂಚಾರವನ್ನು ನಿರ್ಬಂಧಿಸುತ್ತಾ ಬರುತ್ತಿದೆ. ಇದೀಗ ಕೂಳೂರು ಹಳೆ ಸೇತುವೆ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸುವ ಹಿನ್ನೆಲೆ ಘನ ವಾಹನಗಳು ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ಜಿಲ್ಲಾ ಆಡಳಿತ ನಿರ್ಬಂಧ ಹೇರಿದೆ. ಅಗಸ್ಟ್ 19, 20, 21ರಂದು ಮೂರು ದಿನ ಘನ ವಾಹನಗಳು (ಪ್ರಯಾಣಿಕರ ಬಸ್ಸು ಹೊರತುಪಡಿಸಿ) ರಾತ್ರಿ […]
ಕೂಳೂರು ಸೇತುವೆ ದುಸ್ಥಿತಿ- ಘನ ವಾಹನಗಳ ಸಂಚಾರ ನಿಷೇಧ Read More »
ಕರಾವಳಿ, ಕರ್ನಾಟಕ