ಕಡಬ-ಪಂಜ ರಾಜ್ಯ ಹೆದ್ದಾರಿ ಸಂಪರ್ಕ ರಸ್ತೆಯ ದುರವಸ್ಥೆ ► ಪ್ರತಿಭಟನೆ ನಡೆಸುವುದಾಗಿ ಸಾರ್ವಜನಿಕರಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.03, ಕಡಬ-ಪಂಜ ರಾಜ್ಯ ಹೆದ್ದಾರಿಯಿಂದ ಕೋಡಿಂಬಾಳ-ಮಡ್ಯಡ್ಕ-ಕೋರಿಯಾರ್ ಸಂಪರ್ಕ ರಸ್ತೆಯು ನಾದುರಸ್ತಿಯಲ್ಲಿದ್ದು ವಾಹನ ಸಂಚಾರಕ್ಕೆ ಅಯೋಗ್ಯವಾಗಿದೆ. ಸುಮಾರು 13 ವರ್ಷಗಳ ಹಿಂದೆ ಪ್ರಧಾನ ಮಂತ್ರಿಗಳ ಗ್ರಾಮ ಸಡಕ್ ಯೋಜನೆಯ ಅನುದಾನದಲ್ಲಿ ರಸ್ತೆ ಡಾಮರೀಕರಣಗೊಂಡಿತ್ತು. ಇದೀಗ ರಸ್ತೆಯ ಡಾಮರು ಎದ್ದುಹೋಗಿ ಹೊಂಡಗಳ ನಿರ್ಮಾಣವಾಗಿದೆ. ಕಳೆದ 10 ವರ್ಷಗಳಿಂದ ರಸ್ತೆ ದುರಸ್ತಿ ಮಾಡದೇ ಇರುವುದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಸಾಧ್ಯವಾಗಿದೆ. ಮಡ್ಯಡ್ಕ ಹಾಗೂ ಇತರ ಶಾಲೆಗಳಿಗೆ ಮಕ್ಕಳು ಈ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ರಸ್ತೆ ಮದ್ಯದಲ್ಲಿರುವ ಹೊಂಡ […]

ಕಡಬ-ಪಂಜ ರಾಜ್ಯ ಹೆದ್ದಾರಿ ಸಂಪರ್ಕ ರಸ್ತೆಯ ದುರವಸ್ಥೆ ► ಪ್ರತಿಭಟನೆ ನಡೆಸುವುದಾಗಿ ಸಾರ್ವಜನಿಕರಿಂದ ಎಚ್ಚರಿಕೆ Read More »

ಕರಾವಳಿ