kotekar

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ

(ನ್ಯೂಸ್ ಕಡಬ) newskadaba.com ತಲಪಾಡಿ, ನ.07, ಇಲ್ಲಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಮೂವರ ಅನುಮಾನಾಸ್ಪದ ಸಾವಿಗೆ ಕಾರ್ಬನ್‌ ಮಾನಾಕ್ಸೈಡ್ ಕಾರಣ ಎಂದು ತಿಳಿದುಬಂದಿದೆ. ಕೋಟೆಕಾರು ಶಾಖೆಯ ಭದ್ರತಾ ಸಿಬ್ಬಂದಿಗಳಾದ ಉಮೇಶ್, ಸಂತೋಷ್ ಮತ್ತು ಸೋಮನಾಥ್ ಎಂಬವರು ಸೋಮವಾರದಂದು ಗುಡುಗು ಮಳೆ ಇದ್ದ ಹಿನ್ನೆಲೆಯಲ್ಲಿ ಜನರೇಟರ್ ಚಾಲನೆ ಮಾಡಿ ಫ್ಯಾನ್ ಹಾಕಿ‌ ಶಾಖೆಯ ಒಳಗಡೆ ಮಲಗಿದ್ದು, ಜನರೇಟರ್ ನ ಹೊಗೆಯಿಂದ ಉತ್ಪತ್ತಿಯಾಗುವ ಕಾರ್ಬನ್ ಮಾನಾಕ್ಸೈಡ್ ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆನ್ನಲಾಗಿದೆ‌. ಈ ಬಗ್ಗೆ ಶಾಖೆಯ ಸಿಸಿ […]

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ Read More »

ಕರಾವಳಿ

ತಲಪಾಡಿ: ಸೊಸೈಟಿಯೊಳಗಡೆ ಅನುಮಾನಾಸ್ಪದವಾಗಿ ಮೂವರು ಮೃತ್ಯು ► ಸಿಡಿಲು ಬಡಿದಿರಬಹುದೆಂಬ ಶಂಕೆ

(ನ್ಯೂಸ್ ಕಡಬ) newskadaba.com ತಲಪಾಡಿ, ನ.07. ಇಲ್ಲಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮಂಗಳವಾರದಂದು ಬೆಳಕಿಗೆ ಬಂದಿದೆ. ಮೃತರನ್ನು ಉಮೇಶ್, ಸಂತೋಷ್ ಮತ್ತು ಸೋಮನಾಥ್ ಎಂದು ಗುರುತಿಸಲಾಗಿದೆ. ಮೃತರಲ್ಲಿ ಇಬ್ಬರು ಕೋಟೆಕಾರು ಶಾಖೆಯ ಕಾವಲು ಸಿಬ್ಬಂದಿಗಳೆನ್ನಲಾಗಿದೆ. ಇವರು ಹೇಗೆ ಶಾಖೆಯ ಒಳಭಾಗದಲ್ಲಿ ಮೃತಪಟ್ಟಿದ್ದಾರೆ ಎನ್ನುವ ಬಗ್ಗೆ ಸಂಶಯ ಮೂಡಿದೆ. ಜೂನ್‌ 23 ರಂದು ಈ‌ ಶಾಖೆಯಲ್ಲಿ ಚಿನ್ನಾಭರಣ ದರೋಡೆಗೆ ವಿಫಲ ಯತ್ನ ನಡೆದಿತ್ತು. ಆ ನಿಟ್ಟಿನಲ್ಲಿ ಯಾರಾದರೂ ಕೊಲೆ‌ ಮಾಡಿರಬಹುದಾ

ತಲಪಾಡಿ: ಸೊಸೈಟಿಯೊಳಗಡೆ ಅನುಮಾನಾಸ್ಪದವಾಗಿ ಮೂವರು ಮೃತ್ಯು ► ಸಿಡಿಲು ಬಡಿದಿರಬಹುದೆಂಬ ಶಂಕೆ Read More »

ಕರಾವಳಿ
Scroll to Top