KPCC ಅಧ್ಯಕ್ಷರಾಗಿ ವಿಧಾನಸಭೆಯಲ್ಲಿ RSS ಸಂಘದ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್
(ನ್ಯೂಸ್ ಕಡಬ) newskadaba.com,ಆ.25 ನವದೆಹಲಿ : ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ RSS ಸಂಘದ ಗೀತೆ ಹಾಡಿದ್ದು ಇದೀಗ ಪರ-ವಿರೋಧ ಹೇಳಿಕೆಗಳಿಗೆ ಕಾರಣವಾಗುತ್ತಿದೆ. ಒಂದು ಕಡೆ ಬಿಜೆಪಿಗರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದರೆ ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ ಆಕ್ರೋಶ ಭುಗಿಲೆದ್ದಿದೆ. ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ RSS ಸಂಘದ ಗೀತೆ ಹಾಡಿದ್ದು ತಪ್ಪು ಅವರು ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಹರಿಪ್ರಸಾದ್, ಉಪ ಮುಖ್ಯಮಂತ್ರಿಗಳಾಗಿ ಅದನ್ನು ಹಾಡಿದ್ದರೆ ತಕರಾರಿಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಆರ್ಎಸ್ಎಸ್ […]
KPCC ಅಧ್ಯಕ್ಷರಾಗಿ ವಿಧಾನಸಭೆಯಲ್ಲಿ RSS ಸಂಘದ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
