KPSC- ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಬದಲಾವಣೆ
(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ಲೋಕಸೇವಾ ಆಯೋಗ ಸಾರಿಗೆ ಇಲಾಖೆಯು ಹೊರಡಿಸಿದ್ದಂತಹ ನೇಮಕಾತಿಯಲ್ಲಿ ತಿದ್ದುಪಡಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದ್ದು, ವಯೋಮಿತಿಯನ್ನು ಬದಲಾವಣೆ ಮಾಡಲಾಗಿದೆ. ಇನ್ನುಳಿದಂತೆ ಹಿಂದಿನ ಅಧಿಸೂಚನೆಗಳಲ್ಲಿ ತಿಳಿಸಲಾಗಿರುವ ಮಾಹಿತಿ/ ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹೆಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಎಂದು ರಮಣದೀಪ್ ಚೌಧರಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಆಯೋಗವು 2023-24ನೇ ಸಾಲಿನಲ್ಲಿ ಸಾರಿಗೆ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 70 […]
KPSC- ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಬದಲಾವಣೆ Read More »
ಉದ್ಯೋಗ, ಕರ್ನಾಟಕ
