KPSC- 40 ಕ್ಕೂ ಅಧಿಕ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ಕರ್ನಾಟಕ ಲೋಕಸೇವಾ ಆಯೋಗ 2016, 2017, 2018, 2019, 2020ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿದ್ದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ವಿವಿಧ ಹುದ್ದೆಗಳಿಗೆ ಇದೀಗ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಪಿಎಸ್.ಬಿಸಿಬಿ, ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿವಿಧ ವಿಷಯಗಳ ಶಿಕ್ಷಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಜಲಸಂಪನ್ಮೂಲ ಅಭಿವೃದ್ಧಿ ನಿಗಮ, ನವೋದಯ ಶಾಲೆಗಳ ಶಿಕ್ಷಕರು, ಮೌಲಾನಾ […]

KPSC- 40 ಕ್ಕೂ ಅಧಿಕ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ Read More »

ಉದ್ಯೋಗ, ಕರ್ನಾಟಕ