ಕೆ.ಪಿ.ಟಿ: ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿಗೆ ಕೆಲಸ ಮಾಡುತ್ತಿರುವ ವೃತ್ತಿಪರ ಅಭ್ಯರ್ಥಿಗಳಿಗೆ (Working Professionals) ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷ/ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳ ಮೆರಿಟ್ ಹಾಗೂ ಮೀಸಲಾತಿಗನುಗುಣವಾಗಿ ಆಫ್‍ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಈ ಸಂಸ್ಥೆಯಲ್ಲಿ ಸೂಕ್ತ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪ್ರವೇಶಾತಿ ಪ್ರಕ್ರಿಯೆಯ ವಿವಿಧ ಹಂತಗಳ ವೇಳಾಪಟ್ಟಿ: ಇಲಾಖೆಯ ಅಧಿಕೃತ ವೆಬ್‍ಸೈಟ್‍ಗಳಿಂದ […]

ಕೆ.ಪಿ.ಟಿ: ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ