ಕೆ.ಪಿ.ಟಿ ಡಿಪ್ಲೋಮಾ ಕೋರ್ಸ್: ಅವಧಿ ವಿಸ್ತರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 03. ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ (ಸ್ವಾಯತ್ತತೆ), ಮಂಗಳೂರು ಇಲ್ಲಿ 2026-27ನೇ ಸಾಲಿನಲ್ಲಿ 2 ವರ್ಷಗಳ ಐಟಿಐ/ದ್ವಿತೀಯ ಪಿ.ಯು.ಸಿ(ವಿಜ್ಞಾನ)/ದ್ವಿತೀಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ / 3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಾತಿಗೆ ಹಾಗೂ ಒಂದು ವರ್ಷದ ತಾಂತ್ರಿಕ ಕೆಲಸದ ಅನುಭವ ಹೊಂದಿದ್ದು, ಖಾಯಂ ಸೇವೆಯಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಸಕ್ತ ಅಭ್ಯರ್ಥಿಗಳಿಗೆ ವರ್ಕಿಂಗ್ ಪ್ರೊಫೆಶನಲ್ಸ್ ಡಿಪ್ಲೊಮಾ ಕೋರ್ಸ್‍ಗಳಿಗೆ […]
ಕೆ.ಪಿ.ಟಿ ಡಿಪ್ಲೋಮಾ ಕೋರ್ಸ್: ಅವಧಿ ವಿಸ್ತರಣೆ Read More »
ಕರಾವಳಿ