ಕೆ.ಪಿ.ಟಿ: ಇಂದು ಯುಜಿಸಿಇಟಿ ಕೌನ್ಸೆಲಿಂಗ್ ಕಾರ್ಯಾಗಾರ
(ನ್ಯೂಸ್ ಕಡಬ) newskadaba.com ಜೂ. 28. ವೃತ್ತಿಪರ ಕೋರ್ಸ್ ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆ.ಇ.ಎ.) ಮುಖಾಂತರ 2025-26ನೇ ಸಾಲಿನ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶ ಪ್ರಕ್ರಿಯೆಗೆ ಕುರಿತಂತೆ ಅರಿವು ಮೂಡಿಸುವ ಸಂಬಂಧ ವಿದ್ಯಾರ್ಥಿಗಳಿಗೆ ಯು.ಜಿ.ಸಿ.ಇ.ಟಿ. ಕೌನ್ಸೆಲಿಂಗ್ ಕುರಿತು ತಿಳುವಳಿಕೆ ನೀಡಲು ಜೂನ್ 28ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30 ರವರೆಗೆ ನಗರದ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್(ಕೆ.ಪಿ.ಟಿ)ನಲ್ಲಿ ಯು.ಜಿ.ಸಿ.ಇ.ಟಿ 2025 – ಸೀಟು ಹಂಚಿಕೆ ಮಂಥನ ಕಾರ್ಯಾಗಾರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆ.ಇ.ಎ.) ರವರ ಸಹಕಾರದೊಂದಿಗೆ ಆಯೋಜಿಸಲಾಗಿದೆ. […]
ಕೆ.ಪಿ.ಟಿ: ಇಂದು ಯುಜಿಸಿಇಟಿ ಕೌನ್ಸೆಲಿಂಗ್ ಕಾರ್ಯಾಗಾರ Read More »
ಕರಾವಳಿ
