ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಅ. 15. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದಲ್ಲಿ ಇಲ್ಲೊಂದು ಸುವರ್ಣ ಅವಕಾಶವಿದೆ. ಹೌದು, KPTCL ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ 2,975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯ ಮೂಲಕ 2024 ಅಕ್ಟೋಬರ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ವಿದ್ಯಾರ್ಹತೆ 10ನೇ, 12ನೇ […]
ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ- ಅರ್ಜಿ ಆಹ್ವಾನ Read More »
ಉದ್ಯೋಗ
