ವಿದ್ಯುತ್ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ಕೆಪಿಸಿಎಲ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಇಂಜಿನಿಯರ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 183 ಅಸಿಸ್ಟೆಂಟ್ ಇಂಜಿನಿಯರ್ ಮತ್ತು 165 ಜೂನಿಯರ್ ಇಂಜಿನಿಯರ್ ಸೇರಿದಂತೆ ಒಟ್ಟು 348 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು 2017ನೇ ಆಗಸ್ಟ್ 18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಸಿಸ್ಟೆಂಟ್ ಇಂಜಿನಿಯರ್ (183 ಹುದ್ದೆಗಳು) ವಿದ್ಯಾರ್ಹತೆ: ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ […]

ವಿದ್ಯುತ್ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ