ಪತ್ನಿಗೆ ಕಿರುಕುಳ, ಪತಿ ವಿರುದ್ದ ಪರ್ರಕಣ ದಾಖಲು
(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13. ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ಆಕೆಗೆ ಹಲ್ಲೆ ನಡೆಸಿ 33 ಪವನ್ ಚಿನ್ನ ದೋಚಿದ ಪ್ರಕರಣವು ಕಳೆದ ಡಿ. 30ರಂದು ನಡೆದಿದ್ದು, ಪ್ರಸ್ತುತ ಪತ್ನಿ ನೀಡಿರುವ ದೂರಿನಂತೆ ಪತಿ ಹಾಗೂ 6 ಮಂದಿ ಆತನ ಸಂಬಂಧಿಕರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪುದು ಗ್ರಾಮ ನಿವಾಸಿ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ಪತಿ ಉಮ್ಮರ್ ಫಾರೂಕ್, ಆತನ ಸಹೋದರರಾದ ಮುಸ್ತಾಫಾ, ರಿಯಾಜ್, […]
ಪತ್ನಿಗೆ ಕಿರುಕುಳ, ಪತಿ ವಿರುದ್ದ ಪರ್ರಕಣ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್