ಕೃಷಿ ಪಂಡಿತ ಪ್ರಶಸ್ತಿ- ರೈತರಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ “ಕೃಷಿ ಪಂಡಿತ” ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ […]
ಕೃಷಿ ಪಂಡಿತ ಪ್ರಶಸ್ತಿ- ರೈತರಿಂದ ಅರ್ಜಿ ಆಹ್ವಾನ Read More »
ಕರಾವಳಿ
