ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ: ಕೃಷ್ಣ ಶೆಟ್ಟಿ ಲೇವಡಿ

(ನ್ಯೂಸ್ ಕಡಬ) newskadaba.com ಕಡಬ, ಆ.04. ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿಯ ಬಗ್ಗೆ ಐಟಿ ದಾಳಿಯನ್ನು ಖಂಡಿಸಿ ಕಡಬದಲ್ಲಿ ಕಾಂಗ್ರೇಸ್ ಮಾಡಿರುವ ಪ್ರತಿಭಟನೆ ಭ್ರಷ್ಟಾಚಾರ ಪರ ಹೋರಾಟವಾಗಿದ್ದು ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ಲೇವಡಿ ಮಾಡಿದ್ದಾರೆ. ಹೇಳಿಕೆ ನೀಡಿರುವ ಅವರು ಕಳೆದ 70 ವರ್ಷಗಳಿಂದ ದೇಶವನ್ನು ಲೂಟಿ ಮಾಡಿರುವ ಕಾಂಗ್ರೇಸ್ ಮುಖಂಡರ ಅಕ್ರಮವನ್ನು ಅಧಿಕಾರಿಗಳು ತನಿಖೆ ನಡೆಸುವುದಕ್ಕೂ ಕಾಂಗ್ರೇಸ್ ಅಡ್ಡಿಪಡಿಸುತ್ತಿದೆ. ಇವರ ಹೋರಾಟ ಭ್ರಷ್ಟಾಚಾರದ ಪರವಾಗಿದೆ ಎನ್ನುವುದನ್ನು […]

ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ: ಕೃಷ್ಣ ಶೆಟ್ಟಿ ಲೇವಡಿ Read More »

ಕರಾವಳಿ