ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ; 3,395 ಪೊಲೀಸ್ ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಹಾಕಿ
(ನ್ಯೂಸ್ ಕಡಬ) newskadaba.com ಜೂ. 06: ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ (KSP) ಖಾಲಿ ಇರುವ 3,395 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಮಿಕ್ಕುಳಿದ ವೃಂದ) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳುತ್ತಿದೆ. ಈ ಬಾರಿಯ ನೇಮಕಾತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಪಾರದರ್ಶಕವಾಗಿ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಭಾರಿ ಸಡಿಲಿಕೆ ನೀಡಿರುವುದು ವಿಶೇಷವಾಗಿದೆ. […]
ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ; 3,395 ಪೊಲೀಸ್ ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಹಾಕಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
