ಕೆಎಸ್ಆರ್ಟಿಸಿ; ಉತ್ತಮ ಸೇವಾ ನೌಕರರಿಗೆ ಪ್ರಶಸ್ತಿ ಪ್ರದಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಮಂಗಳೂರು ಬಸ್ ನಿಲ್ದಾಣದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಿರಿಯ ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಧ್ವಜಾರೋಹಣಗೈದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ 2023-24ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ನೌಕರರಿಗೆ ಶ್ಲಾಘನೀಯ ಮತ್ತು ವಿಶೇಷ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಚಡ್ಡಿ ಗ್ಯಾಂಗ್ ದರೋಡೆಕೋರರನ್ನು ಪತ್ತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೆ.ಎಸ್.ಆರ್.ಟಿ.ಸಿ ಡಿಪೋ 3 ಕಂಡಕ್ಟರ್ ಸೀನಪ್ಪ ಮತ್ತು ಹನುಮಂತ್ ಹಟಗಲ್ ಅವರನ್ನು […]
ಕೆಎಸ್ಆರ್ಟಿಸಿ; ಉತ್ತಮ ಸೇವಾ ನೌಕರರಿಗೆ ಪ್ರಶಸ್ತಿ ಪ್ರದಾನ Read More »
ಕರಾವಳಿ, ಕರ್ನಾಟಕ