ಮಹಿಳೆಗೆ ಚಿನ್ನ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್ಆರ್ಟಿಸಿ ಬಸ್ ಚಾಲಕ- ನಿರ್ವಾಹಕ
(ನ್ಯೂಸ್ ಕಡಬ) newskadaba.com ಬಾಗೇಪಲ್ಲಿ, ನ. 20. ಬಂಗಾರ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆಯ ಮುಖದಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರ ಪ್ರಾಮಾಣಿಕತೆ ಮಂದಹಾಸ ಮೂಡಿಸಿದೆ. ಬಸ್ನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಬಂಗಾರವನ್ನು ಕೆಎಸ್ಆರ್ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕ ಮಹಿಳೆಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಬಾಗೇಪಲ್ಲಿ ಪಟ್ಟಣದ 4ನೇ ವಾರ್ಡ್ ನಿವಾಸಿ ನಾಗಮಣಿ ಎಂಬುವವರು ಬಾಗೇಪಲ್ಲಿ ಪಟ್ಟಣದಿಂದ ಚಿಕ್ಕಬಳ್ಳಾಪುರಕ್ಕೆ ತನ್ನ ಇಬ್ಬರು ಮಕ್ಕಳೊಂದಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ್ದಾರೆ. ಈ ವೇಳೆ ಸುಮಾರು ಒಂದೂವರೆ ಲಕ್ಷ ರೂ. […]
ಮಹಿಳೆಗೆ ಚಿನ್ನ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್ಆರ್ಟಿಸಿ ಬಸ್ ಚಾಲಕ- ನಿರ್ವಾಹಕ Read More »
ಕರ್ನಾಟಕ
