ಫುಟ್ ಪಾತ್ ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಗುದ್ದಿ ಜಖಂಗೊಂಡ ಘಟನೆ ಗುರುವಾರದಂದು ನಗರದ ಪಿವಿಎಸ್ ಬಳಿಯ ಎಂ.ಜಿ. ರೋಡ್‌ನಲ್ಲಿ ನಡೆದಿದೆ. ಕಾಸರಗೋಡು- ಮಂಗಳೂರು ನಡುವೆ ಸಂಚರಿಸುತ್ತಿದ್ದ ಬಸ್, ಇನ್ನೊಂದು ಕೆಎಸ್‌ಆರ್‌ಟಿಸಿಯ ಬಸ್ ನ್ನು ಹಿಂದಿಕ್ಕುವ ಭರದಲ್ಲಿ ಕಾಂಪಿಟೀಶನ್ ಮಾಡಿಕೊಂಡು ಪಿವಿಎಸ್ ಜಂಕ್ಷನ್ ನಿಂದ ಎಂ.ಜಿ ರಸ್ತೆಗೆ ನಿರ್ಲಕ್ಷ್ಯ ಮತ್ತು ಅತೀ ವೇಗದಿಂದ ಬಂದಿದ್ದು, ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್‌ಗೆ ಢಿಕ್ಕಿಯಾಗಿದೆ. ಈ ಸಂದರ್ಭ […]
ಫುಟ್ ಪಾತ್ ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ Read More »
ಕರಾವಳಿ, ಕ್ರೈಮ್ ನ್ಯೂಸ್
