ಮಾ. 21ರಿಂದ 23 ಸಾವಿರ ಬಸ್ ಗಳ ಸಂಚಾರ ಬಂದ್..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ಸಾರಿಗೆ ನೌಕರರ ವೇತನ ಹೆಚ್ಚಳ, ವಿವಿಧ ಭತ್ಯೆಗಳ ಹೆಚ್ಚಳ, ಸೇವೆಯಿಂದ ವಜಾಗೊಂಡಿರುವ ನೌಕರರ ಮರುನೇಮಕ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ಮಾ. 21ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ ಇದರ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ […]
ಮಾ. 21ರಿಂದ 23 ಸಾವಿರ ಬಸ್ ಗಳ ಸಂಚಾರ ಬಂದ್..! Read More »
ಕರ್ನಾಟಕ