ಕುದ್ಮಾರು: ಡಿ.ಸಿ.ಮನ್ನಾ ಭೂಮಿಯನ್ನು ಅರ್ಹರಿಗೆ ಹಂಚಲು ಪ್ರಸ್ತಾವನೆ ► 15 ದಿನಗಳೊಳಗೆ ಸಾರ್ವಜನಿಕ ಅಭಿಪ್ರಾಯ ಸಲ್ಲಿಸಲು ಅವಕಾಶ
(ನ್ಯೂಸ್ ಕಡಬ) newskadaba.com ಕಡಬ, ನ.26. ಕುದ್ಮಾರು ಗ್ರಾಮದ ಸರ್ವೇ ನಂ. 167-3 ರಲ್ಲಿ 3.02 ಎಕರೆ ಡಿ.ಸಿ.ಮನ್ನಾ ಭೂಮಿಯನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಹಂಚಿಕೆ ಮಾಡುವಂತೆ ಕಡಬ ಹೋಬಳಿಯ ಕಂದಾಯ ನಿರೀಕ್ಷಕರು ಪ್ರಸ್ತಾವನೆ ತಯಾರಿಸಿ ಉಲ್ಲೇಖ(2) ರಂತೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುತ್ತಾರೆ. ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯಗಳೇನಾದರೂ ಇದ್ದಲ್ಲಿ 15 ದಿನಗಳ ಒಳಗಾಗಿ ಲಿಖಿತವಾಗಿ ಕಡಬ ವಿಶೇಷ ತಹಶಿಲ್ದಾರರ ಕಛೇರಿಗೆ ಸಲ್ಲಿಸುವಂತೆ ಈ ಮೂಲಕ ತಿಳಿಸಲಾಗಿದೆ. ನಿಗದಿತ ಸಮಯದೊಳಗೆ ಸಾರ್ವಜನಿಕರಿಂದ ಯಾವುದೇ ಅಭಿಪ್ರಾಯ ಬರದಿದ್ದಲ್ಲಿ […]

