ಗುಡ್ಡ ಕುಸಿತ- ಕುಕ್ಕೇ ಸುಬ್ರಹ್ಮಣ್ಯ ರಸ್ತೆ ಬಂದ್..!
(ನ್ಯೂಸ್ ಕಡಬ) newskadaba.com ಹಾಸನ, ಜು. 24. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಗೆ ಸಕಲೇಶಪುರ ತಾಲೂಕಿನ ಬಿಸಿಲೆ ಸಮೀಪದ ರಸ್ತೆಯೊಂದಕ್ಕೆ ಗುಡ್ಡದ ಮಣ್ಣು ಕುಸಿದು ಬಿದ್ದ ಪರಿಣಾಮ ಸುಬ್ರಹ್ಮಣ್ಯ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ತಾಲೂಕಿನ ಬಿಸಿಲೆ ಸಮೀಪ ರಸ್ತೆಗೆ ಗುಡ್ಡ ಕುಸಿದು ಸಂಪರ್ಕ ಸ್ಥಗಿತವಾಗಿದೆ. ಇದರಿಂದ ಸುಬ್ರಹ್ಮಣ್ಯಕ್ಕೆ ತೆರಳುವ ಪ್ರವಾಸಿಗರು ಸಂಕಷ್ಟಕ್ಕೀಡಾಗಿದ್ದಾರೆ. ಅಲ್ಲದೇ ಈ ಮಾರ್ಗದಲ್ಲಿ ಮರ ಬಿದ್ದು […]
ಗುಡ್ಡ ಕುಸಿತ- ಕುಕ್ಕೇ ಸುಬ್ರಹ್ಮಣ್ಯ ರಸ್ತೆ ಬಂದ್..! Read More »
ಕರ್ನಾಟಕ
