kukke subrahmanya

ಭರತನಾಟ್ಯ ಜೂನಿಯರ್ ಗ್ರೇಡ್ ನಲ್ಲಿ 92% ಅಂಕ ಪಡೆದ ಸಹನಾ ಕಿರಿಭಾಗ ► ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಸಹನಾ

(ನ್ಯೂಸ್ ಕಡಬ) newskadaba.com ಕಡಬ, ಆ.22. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇತ್ತೀಚಿಗೆ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ ‘ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ 9 ನೇ ತರಗತಿಯ ವಿದ್ಯಾರ್ಥಿನಿ ಸಹನಾ ಕಿರಿಭಾಗ 400 ರಲ್ಲಿ 368 ಅಂಕ ಗಳಿಸಿ 92% ದೊಂದಿಗೆ ಉತ್ತೀರ್ಣರಾಗಿದ್ದಾರೆ.   ಸತೀಶ್ ಕಿರಿಭಾಗ ಮತ್ತು ಶ್ರೀಮತಿ ನಯನಾ ಸತೀಶ್ ದಂಪತಿಯ ಪುತ್ರಿಯಾಗಿರುವ ಈಕೆಗೆ ನೃತ್ಯ ನಿನಾದ ಕಡಬದ ವಿದುಷಿ […]

ಭರತನಾಟ್ಯ ಜೂನಿಯರ್ ಗ್ರೇಡ್ ನಲ್ಲಿ 92% ಅಂಕ ಪಡೆದ ಸಹನಾ ಕಿರಿಭಾಗ ► ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಸಹನಾ Read More »

ಕರಾವಳಿ

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.17. ಇಲ್ಲಿನ ಕೆಎಸ್‌ಎಸ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿಯೋರ್ವ ತನ್ನ ಮನೆ ಸಮೀಪದ ಗುಡ್ಡದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪಂಜ ಬಿಳಿಮಲೆ ನಿವಾಸಿ ರಂಜಿತ್ ಕುಮಾರ್(20) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಮನೆಯಿಂದ ಹೊರಹೋದ ರಂಜಿತ್ ನನ್ನು ಹುಡುಕಾಡಿದಾಗ ಮನೆ ಸಮೀಪದ ಗುಡ್ಡೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡುಬಂದಿತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ

ಸುಬ್ರಹ್ಮಣ್ಯದ ಅಧ್ಯಾಪಕನ ಕಾಮ ಪುರಾಣವನ್ನು ಬಿಚ್ಚಿಟ್ಟ ವಿದ್ಯಾರ್ಥಿನಿ ► ತನ್ನ ಕರ್ಮಕಾಂಡ ಬಯಲಾಗುತ್ತಲೇ ರಜೆಯಲ್ಲಿ ತೆರಳಿದ ಪುಷ್ಪರಾಜ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.29. ಗುರು ದೇವೋಭವ ಎನ್ನುವ ಮಾತಿಗೆ ಬಹಳ ಮಹತ್ವವಿದೆ. ಗುರು ಎನ್ನುವವನು ತನ್ನಲ್ಲಿರುವ ಉತ್ತಮ ಗುಣ ನಡತೆಯನ್ನು ಶಿಷ್ಯಂದಿರಿಗೆ ಕಲಿಸಿಕೊಡುವ ಕಾರಣಕ್ಕಾಗಿ ಗುರುವನ್ನು ಶ್ರೇಷ್ಠ ಭಾವನೆಯಿಂದ ಕಾಣುತ್ತಾರೆ. ಆದರೆ ಅದೇ ಗುರು ಕೀಚಕನಾದ್ರೆ ಎಂತಹ ಅಸಹ್ಯ ಅಲ್ವಾ? ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದ ಕಾಲೇಜೊಂದರ ಪ್ರಾಧ್ಯಾಪಕನ ಅಸಲಿತನ ಇದೀಗ ಬಯಲಾಗಿದೆ. ಇಲ್ಲಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಕಳೆದ ಸುಮಾರು ಹದಿನೈದು ವರ್ಷಗಳಿಂದ ಪೊಲಿಟಿಕಲ್ ಸೈನ್ಸ್ ಪ್ರಾಧ್ಯಾಪಕನಾಗಿರುವ ಪುಷ್ಪರಾಜ್ ಕೆ. ಎಂಬಾತ

ಸುಬ್ರಹ್ಮಣ್ಯದ ಅಧ್ಯಾಪಕನ ಕಾಮ ಪುರಾಣವನ್ನು ಬಿಚ್ಚಿಟ್ಟ ವಿದ್ಯಾರ್ಥಿನಿ ► ತನ್ನ ಕರ್ಮಕಾಂಡ ಬಯಲಾಗುತ್ತಲೇ ರಜೆಯಲ್ಲಿ ತೆರಳಿದ ಪುಷ್ಪರಾಜ್ Read More »

ಕರಾವಳಿ

ಕಳೆದೆರಡು ದಿನಗಳಿಂದ ಸುರಿಯುತ್ತಿರು ಭಾರೀ ಮಳೆ ► ಸುಬ್ರಹ್ಮಣ್ಯ ಕುಮಾರಧಾರಾ ಹಳೆ ಸೇತುವೆ ಮುಳುಗಡೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.19. ಕರಾವಳಿ ಜಿಲ್ಲೆಯಾದ್ಯಂತ ಕಳೆದ 2 ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ದಕ್ಷಿಣಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ಸಂಪರ್ಕಿಸುವ ಕುಮಾರಧಾರಾ ಹಳೆ ಸೇತುವೆಯು ಮಳೆ ನೀರಿನಿಂದಾಗಿ ಸಂಪೂರ್ಣ ಮುಳುಗಡೆಯಾಗಿದ್ದು, ಕುಮಾರಧಾರಾ ಸ್ನಾನಘಟ್ಟವೂ ಜಲಾವೃತವಾಗಿದೆ. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಜೀವನದಿಗಳಾದ ನೇತ್ರವಾತಿ ಹಾಗೂ ಕುಮಾರಧಾರಾ ನದಿಗಳಲ್ಲೂ ನೀರಿನ ಹರಿವು ಹೆಚ್ಚಾಗಿದ್ದು, ಮಳೆ ಹೀಗೇ

ಕಳೆದೆರಡು ದಿನಗಳಿಂದ ಸುರಿಯುತ್ತಿರು ಭಾರೀ ಮಳೆ ► ಸುಬ್ರಹ್ಮಣ್ಯ ಕುಮಾರಧಾರಾ ಹಳೆ ಸೇತುವೆ ಮುಳುಗಡೆ Read More »

ಕರಾವಳಿ
Scroll to Top