kukke subrhmanya

ಮಗನಿಗೆ ಕೊರೋನಾ ದೃಢ ➤ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರನಿಗೆ ಹೋಂ ಕ್ವಾರಂಟೈನ್

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಜು.03: ಎರಡೂವರೆ ವರ್ಷದ ಮಗನಿಗೆ ಕೊರೋನಾ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರರೊಬ್ಬರಿಗೆ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.   ಧಾರವಾಡ ಮೂಲದ ಈ ನೌಕರನ ಪತ್ನಿ ಹಾಗು ಮಕ್ಕಳು ಊರಲ್ಲಿಯೇ ಇದ್ದರು. ಮಗುವಿಗೆ ಜ್ವರ ಇದ್ದಕಾರಣ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ಸಂದರ್ಭ ಕೊರೋನಾ ಪರೀಕ್ಷೆಗೆ ಗಂಟಲ ದ್ರವದ ಮಾದರಿಯನ್ನ ತೆಗೆಯಲಾಗಿತ್ತು. ಇನ್ನು, ನಿನ್ನೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರ ಮರಳಿ ಕತ್ವ್ಯಕ್ಕೆ ಹಾಜರಾಗಿದ್ದರು.ಇಂದು ಮಗುವಿನ ಗಂಟಲ […]

ಮಗನಿಗೆ ಕೊರೋನಾ ದೃಢ ➤ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರನಿಗೆ ಹೋಂ ಕ್ವಾರಂಟೈನ್ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ► ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಸೆ.26. ಇತ್ತೀಚೆಗೆ ಐಟಿ ದಾಳಿಗೆ ಒಳಗಾಗಿದ್ದ ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಭಾನುವಾರ ಆಗಮಿಸಿ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ ನೆರವೇರಿಸಿದರು. ತಮ್ಮ ಮನೆಯ ಮೇಲೆ ಇತ್ತೀಚೆಗೆ ಐಟಿ ದಾಳಿ ನಡೆದ ಬಳಿಕ ಸ್ವಲ್ಪಮಟ್ಟಿಗೆ ಕುಗ್ಗಿ ಹೋಗಿದ್ದ ಡಿಕೆಶಿ ಅವರು ಇದೀಗ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ಮನ ಶಾಂತಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಶ್ರೀ ಕ್ಷೇತ್ರ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಡಿಕೆಶಿ ಶ್ರೀ ದೇವಳದಲ್ಲಿ ವಿಶೇಷ ಪೂಜೆ

ಸುಬ್ರಹ್ಮಣ್ಯ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ► ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ Read More »

ಕರಾವಳಿ

ಡಾ| ಮುರಲೀ ಮೋಹನ್ ಚೂಂತಾರು ► ಸುಬ್ರಹ್ಮಣ್ಯ ಘಟಕಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ. 23, ಡಾ| ಮುರಲೀ ಮೋಹನ್ ಚೂಂತಾರು ಸುಬ್ರಹ್ಮಣ್ಯ ಘಟಕಕ್ಕೆ ಇತ್ತೀಚೆಗೆ ಭೇಟಿ ನೀಡಿ ಕವಾಯತು ವೀಕ್ಷಿಸಿದ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಠಾರ ಅಂಗಡಿಗುಡ್ಡೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಿದರು. ಕಾರ್ಯಕ್ರಮಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯದರ್ಶಿಯವರಾದ ಶ್ರೀಯುತ ರವೀಂದ್ರರವರು ಗಿಡ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿ ಗೃಹರಕ್ಷಕರು ದೇವಸ್ಥಾನದಲ್ಲಿ ಕರ್ತವ್ಯವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ಕಾರ್ಯಕ್ರಮವನ್ನು

ಡಾ| ಮುರಲೀ ಮೋಹನ್ ಚೂಂತಾರು ► ಸುಬ್ರಹ್ಮಣ್ಯ ಘಟಕಕ್ಕೆ ಭೇಟಿ Read More »

ಕರಾವಳಿ
Scroll to Top