ಕುಂದಾಪುರ: ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಬೆಂಗಳೂರು ವಿವಾಹಿತ ಮಹಿಳೆ ಕಲ್ಮರೆ
(ನ್ಯೂಸ್ ಕಡಬ) newskadaba.com, ಆಗಸ್ಟ್ 30 ಕುಂದಾಪುರ: 2 ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯ ಬಳಿ ನಾಪತ್ತೆಯಾಗಿದ್ದು, ಅವರ ನಾಪತ್ತೆಯ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿವೆ. ನಾಪತ್ತೆಯಾದ ವಿವಾಹಿತೆಯನ್ನು ಬೆಂಗಳೂರಿನ ತ್ಯಾಗರಾಜನಗರದ ನಿವಾಸಿ ಸಿ.ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ. ಆಗಸ್ಟ್ 28ರಂದು ಅವರು ಕೊಲ್ಲೂರಿಗೆ ಆಗಮಿಸಿ, ಖಾಸಗಿ ಲಾಡ್ಜ್ ಬಳಿ ತಮ್ಮ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ ತೆರಳಿದ್ದರು. ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಸ್ವಲ್ಪ ಸಮಯ ಕಳೆದ […]
ಕುಂದಾಪುರ: ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಬೆಂಗಳೂರು ವಿವಾಹಿತ ಮಹಿಳೆ ಕಲ್ಮರೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
