ಕುಂದಾಪುರ: ತೋಡಿಗೆ ಕಾಲು ಜಾರಿ ಬಿದ್ದು ಕೃಷಿ ಕಾರ್ಮಿಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.26 ಕುಂದಾಪುರ: ತೆಂಗಿನ ತೋಟದಲ್ಲಿ ಕಾಯಿ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕನೋರ್ವ ಮಳೆಯಿಂದ ನೀರು ತುಂಬಿದ್ದ ತೋಡಿಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಬಳಿ ಬುಧವಾರ ನಡೆದಿದೆ.ಮೃತರನ್ನು ಅಚ್ಲಾಡಿ ಅಂಬೇಡ್ಕರ್ ಕಾಲೋನಿಯ ನಿವಾಸಿ ಶರತ್ (32) ಎಂದು ಗುರುತಿಸಲಾಗಿದೆ. ಶರತ್ ಅವರು ಬುಧವಾರ ತಮ್ಮ ಮನೆಯ ಸಮೀಪದ ಅಚ್ಲಾಡಿಯಲ್ಲಿ ಗುತ್ತಿಗೆದಾರರೊಬ್ಬರೊಂದಿಗೆ ತೆಂಗಿನ ತೋಟದಲ್ಲಿ ಕೆಲಸಕ್ಕೆ ತೆರಳಿದ್ದರು. ಮರದಿಂದ ತೆಂಗು ಕೊಯ್ದು ಟೆಂಪೋಗೆ ತುಂಬಿಸುವ […]

ಕುಂದಾಪುರ: ತೋಡಿಗೆ ಕಾಲು ಜಾರಿ ಬಿದ್ದು ಕೃಷಿ ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್