ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಹಂಗಾರಕಟ್ಟೆ ಬಳಿ ಬೋಟ್ ಅಪಘಾತ; 5 ಜನ ಪಾರು, ಲಕ್ಷಾಂತರ ರೂ. ನಷ್ಟ
(ನ್ಯೂಸ್ ಕಡಬ) newskadaba.com, ಸೆ.20 ಕುಂದಾಪುರ: ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ ‘ಮಹಾಕಾಳಿ’ ಎಂಬ ಹೆಸರಿನ ಬೋಟ್ ಸೆಪ್ಟೆಂಬರ್ 17ರಂದು ಬೆಳಗ್ಗೆ ಕೋಡಿ ಬೆಂಗ್ರೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಮಧ್ಯಾಹ್ನ ಹಂಗಾರಕಟ್ಟೆ ಬಂದರು ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಬೋಟ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಇಂಜಿನ್ ಸ್ಥಗಿತಗೊಂಡಿದೆ. ಎಷ್ಟೇ ಪ್ರಯತ್ನಿಸಿದರೂ ಇಂಜಿನ್ ಪುನಃ ಆರಂಭಗೊಂಡಿಲ್ಲ. ಈ ನಡುವೆ, ಬಿರುಗಾಳಿ ಮತ್ತು ಅಲೆಗಳ ರಭಸಕ್ಕೆ ಬೋಟ್ ಸಮುದ್ರ ತೀರಕ್ಕೆ ಬಂದು ಕೋಡಿ ಕನ್ಯಾನ ಗ್ರಾಮದ ಕೋಡಿ ಸಮೀಪ […]
ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಹಂಗಾರಕಟ್ಟೆ ಬಳಿ ಬೋಟ್ ಅಪಘಾತ; 5 ಜನ ಪಾರು, ಲಕ್ಷಾಂತರ ರೂ. ನಷ್ಟ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
