ಕುಂದಾಪುರ: ಬುಲ್ ಟ್ರಾಲ್ ಮೀನುಗಾರಿಕೆ ವಿರೋಧಿಸಿ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕುಂದಾಪುರ(ಸೆ.25): ಬೈಂದೂರು ವಲಯ ನಾಡದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟಗಳನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ಹೊರಗೆ ಹಾಕಿದ್ದಾರೆ. ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ. ಬುಲ್ಟ್ರಾಲ್ ಲೈಟ್ ಫಿಶಿಂಗ್ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೈಂದೂರು ವಲಯ ನಾಡದೋಣಿ ಮೀನುಗಾರರ […]
ಕುಂದಾಪುರ: ಬುಲ್ ಟ್ರಾಲ್ ಮೀನುಗಾರಿಕೆ ವಿರೋಧಿಸಿ ಪ್ರತಿಭಟನೆ Read More »
ಕರಾವಳಿ