kundhapura

ಕುಂದಾಪುರ: ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ

(ನ್ಯೂಸ್ ಕಡಬ) newskadaba.com ಕುಂದಾಪುರ, ನ. 13.  ವಿನೋದ್ ಕ್ರಾಸ್ಟೋ ಅವರ ತಂದೆ ತಾಯಿ ಜನಸೇವೆಯಲ್ಲಿ ಗುರುತಿಸಿಕೊಂಡವರು. ಇವರು ಕೂಡಾ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದವರು. ಅವರ ಸೇವೆಯನ್ನು ಪಕ್ಷ ಗುರುತಿಸಿದ್ದು, ಕುಂದಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಪಕ್ಷದ ಮುಖಂಡರಾದ ದಿನೇಶ ಹೆಗ್ಡೆ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಕೆದೂರು ಸದಾನಂದ […]

ಕುಂದಾಪುರ: ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ Read More »

ಕರಾವಳಿ
Death, deadbody, Waterfall

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 25. ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ನಾಗೇಂದ್ರ (13) ಹಾಗೂ ಮೊಹಮದ್ ಶಫಾನ್ (13) ಎಂದು ಗುರುತಿಸಲಾಗಿದೆ. ಬೈಂದೂರು ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ನಾಗೇಂದ್ರ ಹಾಗೂ ಶಫಾನ್ ಮಧ್ಯಾಹ್ನ ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜು

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು- ಬಸ್ಸು ಢಿಕ್ಕಿ: ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 24. ಕಾರಿಗೆ ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪ ಅರಾಟೆ ಸೇತುವೆ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಭಟ್ಕಳದ ನಾಜೀರ್ ಎಂದು ಗುರುತಿಸಲಾಗಿದೆ. ನಾಜೀರ್ ರವರು ಕುಟುಂಬದೊಂದಿಗೆ ಮಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷದ ಕಾರಣದಿಂದ ಕಾರನ್ನು ನಿಲ್ಲಿಸಿ ಪರೀಕ್ಷಿಸಿ ಬಳಿಕ ಕಾರಿಗೆ ಹತ್ತುವ ವೇಳೆ ಕುಂದಾಪುರದಿಂದ ಗಂಗೊಳ್ಳಿ ಕಡೆಗೆ ತೆರಳುತ್ತಿ ಬಸ್ ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದಿದೆ.

ಕಾರು- ಬಸ್ಸು ಢಿಕ್ಕಿ: ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top